- Advertisement -
![]()
- Advertisement -
ಬೆಂಗಳೂರು : ಚನ್ನಪಟ್ಟಣ ವಿಧಾನಸಭಾ ಉಪ ಚುನಾವಣೆಯಲ್ಲಿ ತನಗೆ ಟಿಕೆಟ್ ನೀಡಿಲ್ಲ ಎಂದು ಮುನಿಸಿಕೊಂಡು ವಿಧಾನಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದ ಸಿ ಪಿ ಯೋಗೇಶ್ವರ್ ಇದೀಗ ಬಿಜೆಪಿಗೆ ಬಿಗ್ ಶಾಕ್ ನೀಡಿದ್ದಾರೆ.
ಯೆಸ್.. ಇದೀಗ ಸಿಪಿ ಯೋಗೇಶ್ವರ್ ಬಿಜೆಪಿ ಪ್ರಾಥಮಿಕ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಬಿಜೆಪಿ ನಾಯಕರ ನಡೆಗೆ ಸಹಜವಾಗಿ ಸಮಾಧಾನಗೊಂಡಿದ್ದ ಸಿಪಿ ಯೋಗೇಶ್ವರ್ ಅವರು ಇತ್ತೀಚಿಗೆ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದೀಗ ಬಿಜೆಪಿಯ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರಿಗೆ ವಾಟ್ಸಾಪ್ ಮುಖಾಂತರ ಬಿಜೆಪಿ ಪ್ರಾಥಮಿಕ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ .
- Advertisement -


