Saturday, May 18, 2024
Homeತಾಜಾ ಸುದ್ದಿವಿಧಾನ ಪರಿಷತ್ ಸದಸ್ಯ ಎಚ್.ಎಲ್ ಭೋಜೆಗೌಡರಿಗೆ ಕೊರೋನಾ ಪಾಸಿಟಿವ್

ವಿಧಾನ ಪರಿಷತ್ ಸದಸ್ಯ ಎಚ್.ಎಲ್ ಭೋಜೆಗೌಡರಿಗೆ ಕೊರೋನಾ ಪಾಸಿಟಿವ್

spot_img
- Advertisement -
- Advertisement -

ಬೆಂಗಳೂರು: ವಿಧಾನ ಪರಿಷತ್ ಸದಸ್ಯ ಎಚ್.ಎಲ್.ಭೋಜೆಗೌಡರಿಗೆ ಕೊರೋನಾ ಸೋಂಕು ತಗುಲಿರುವುದು ದೃಢವಾಗಿದೆ

ಬೆಂಗಳೂರು ನಿವಾಸದಲ್ಲಿರುವಾಗ ಕೋವಿಡ್-19 ಲಕ್ಷಣಗಳು ಕಂಡುಬಂದ ಕಾರಣ ರಕ್ತದ ಮಾದರಿ, ಗಂಟಲಿನ ದ್ರವವನ್ನು ಪರೀಕ್ಷೆಗೆ ಕಳುಹಿಸಿದ್ದರು. ಮಂಗಳವಾರ ಸಂಜೆ ವರದಿ ಬಂದಿದ್ದು ಸೋಂಕು ಇರುವುದು ದೃಢವಾಗಿದೆ.

ಭೋಜೆಗೌಡರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಪ್ರತ್ಯೇಕ ಕೊಠಡಿಯಲ್ಲಿರಿಸಿ ಕೋವಿಡ್​​-19 ಚಿಕಿತ್ಸೆ ನೀಡಲಾಗುತ್ತಿದೆ. ಅವರ ಸಂಪರ್ಕದಲ್ಲಿ ಇದ್ದ ವ್ಯಕ್ತಿಗಳನ್ನು ಕ್ವಾರಂಟೈನ್ ಮಾಡಲಾಗಿದೆ ಎಂದು ತಿಳಿದುಬಂದಿದೆ.

- Advertisement -
spot_img

Latest News

error: Content is protected !!