Thursday, June 4, 2026
Homeತಾಜಾ ಸುದ್ದಿಭಜರಂಗದಳ ನಿಷೇಧಿಸುವ ತವಕ ಕೈಬಿಟ್ಟು ನೀರಿಗೆ ಹಣ ಬಿಡುಗಡೆ ಮಾಡಲಿ:ಗ್ರಾಮೀಣಾಭಿವೃದ್ದಿ ಸಚಿವ ಪ್ರಿಯಾಂಕ್ ಖರ್ಗೆಗೆ ಮಾಜಿ...

ಭಜರಂಗದಳ ನಿಷೇಧಿಸುವ ತವಕ ಕೈಬಿಟ್ಟು ನೀರಿಗೆ ಹಣ ಬಿಡುಗಡೆ ಮಾಡಲಿ:ಗ್ರಾಮೀಣಾಭಿವೃದ್ದಿ ಸಚಿವ ಪ್ರಿಯಾಂಕ್ ಖರ್ಗೆಗೆ ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಆಗ್ರಹ

- Advertisement -
- Advertisement -

ಬೆಂಗಳೂರು: ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಕುಡಿಯುವ ನೀರಿಗೆ ಸಮಸ್ಯೆ ಎದುರಾಗಿರುವ ಕಾರಣ ಕೂಡಲೇ ಹಣ ಬಿಡುಗಡೆ ಮಾಡುವಂತೆ ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಆಗ್ರಹಿಸಿದ್ದಾರೆ.

ಈ ಕುರಿತು ಟ್ವೀಟ್ ಮೂಲಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಕೋಟ ಶ್ರೀನಿವಾಸ ಪೂಜಾರಿ ಒತ್ತಾಯ ಮಾಡಿದ್ದಾರೆ.

ಪ್ರಿಯಾಂಕ್ ಖರ್ಗೆ ಅವರು ಬಜರಂಗದಳ ನಿಷೇಧಿಸುವ ತವಕ ಕೈಬಿಟ್ಟು ಕುಡಿಯುವ ನೀರಿಗಾಗಿ ಹಣ ಬಿಡುಗಡೆ ಮಾಡಲಿ ಎಂದು ಕೋಟ ಶ್ರೀನಿವಾಸ ಪೂಜಾರಿ ಟ್ವೀಟ್ ಮಾಡಿದ್ದಾರೆ.

- Advertisement -

Latest News

error: Content is protected !!