Thursday, June 4, 2026
Homeಕರಾವಳಿಮಂಗಳೂರುಬೆಳ್ತಂಗಡಿ : ಮಂಜುನಾಥ ಸ್ವಾಮಿ ದರ್ಶನ ಪಡೆದ ಎಂ.ಎಲ್.ಸಿ ಸೂರಜ್ ರೇವಣ್ಣ

ಬೆಳ್ತಂಗಡಿ : ಮಂಜುನಾಥ ಸ್ವಾಮಿ ದರ್ಶನ ಪಡೆದ ಎಂ.ಎಲ್.ಸಿ ಸೂರಜ್ ರೇವಣ್ಣ

- Advertisement -
- Advertisement -

ಬೆಳ್ತಂಗಡಿ : ಹಾಸನ ಎಂ.ಎಲ್.ಸಿ ಸೂರಜ್ ರೇವಣ್ಣ ಮೇ.1 ರಂದು ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ದರ್ಶನವನ್ನು ಪಡೆದರು. ಬಳಿಕ ಅನ್ನಪೂರ್ಣ ಛತ್ರದಲ್ಲಿ ಸ್ನೇಹಿತರ ಜೊತೆ ಊಟ ಮಾಡಿದರು.

ಧರ್ಮಸ್ಥಳದಲ್ಲಿ ಸ್ನೇಹಿತನ ಮದುವೆ ಕಾರ್ಯಕ್ರಮಕ್ಕೆ ಆಗಮಿಸಿದ ವೇಳೆ ದೇವರ ದರ್ಶನ ಪಡೆದಿರುವುದಾಗಿ ತಿಳಿಸಿದರು.

- Advertisement -

Latest News

error: Content is protected !!