Friday, May 3, 2024
Homeಕರಾವಳಿದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಎಂ.ಎನ್.ರಾಜೇಂದ್ರ ಕುಮಾರ್ ಗೆ ಕೊರೋನಾ ಪಾಸಿಟಿವ್

ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಎಂ.ಎನ್.ರಾಜೇಂದ್ರ ಕುಮಾರ್ ಗೆ ಕೊರೋನಾ ಪಾಸಿಟಿವ್

spot_img
- Advertisement -
- Advertisement -

ಮಂಗಳೂರು: ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಎಂ.ಎನ್.ರಾಜೇಂದ್ರ ಕುಮಾರ್ ಅವರಿಗೆ ಕೋವಿಡ್-19 ದೃಢಪಟ್ಟಿದ್ದು, ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬ್ಯಾಂಕಿನ ಅಧ್ಯಕ್ಷರಾಗಿ ಹಾಗೂ ಸಹಕಾರ ಕ್ಷೇತ್ರದಲ್ಲಿ ಅಪಾರ ಕೆಲಸ ಮಾಡಿರುವ ರಾಜೇಂದ್ರಕುಮಾರ್ ಶೀಘ್ರ ಗುಣಮುಖರಾಗಲಿ ಎಂದು ಸಹಕಾರಿಗಳು ಹಾರೈಸಿದ್ದಾರೆ.

- Advertisement -
spot_img

Latest News

error: Content is protected !!