Friday, June 5, 2026
Homeಕರಾವಳಿಸುಳ್ಯ: ಬೆಳ್ಳಾರೆಯಲ್ಲಿ ಮೊಬೈಲ್ ಸ್ಫೋಟ:  ಒಂದು ತಿಂಗಳ ಅಂತರದಲ್ಲಿ ಇದು ಎರಡನೇ ಪ್ರಕರಣ

ಸುಳ್ಯ: ಬೆಳ್ಳಾರೆಯಲ್ಲಿ ಮೊಬೈಲ್ ಸ್ಫೋಟ:  ಒಂದು ತಿಂಗಳ ಅಂತರದಲ್ಲಿ ಇದು ಎರಡನೇ ಪ್ರಕರಣ

- Advertisement -
- Advertisement -

 ಸುಳ್ಯ: ಬೆಳ್ಳಾರೆಯ ಕೆಳಗಿನ ಪೇಟೆಯಲ್ಲಿ ನಝೀರ್ ಎಂಬವರ ಮೊಬೈಲ್ ಅಂಗಡಿಯಲ್ಲಿ ‘ರೆಡ್ಮಿ ಆಂಡ್ರಾಯ್ಡ್’ ಮೊಬೈಲ್ ಫೋನ್ ಆಕಸ್ಮಿಕವಾಗಿ ಸ್ಫೋಟಗೊಂಡು, ಹೊತ್ತಿ ಉರಿದಿದೆ.

ಇಂದು ಬೆಳಗ್ಗೆ ಮೊಬೈಲ್ಸ್ ಶಾಪ್ ಗೆ ಮಹಿಳೆಯೋರ್ವರು ಬಂದು ಬ್ಯಾಟರಿ ಸಮಸ್ಯೆ ಇರುವುದಾಗಿ ತಿಳಿಸಿ ರಿಪೇರಿಗೆಂದು ರೆಡ್ಮಿ ಮೊಬೈಲ್ ನೀಡಿದ್ದರು. ಇದು ಆಕಸ್ಮಿಕವಾಗಿ ಸ್ಪೋಟಗೊಂಡು ಹೊತ್ತಿ ಉರಿದಿದೆ. ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ದಾಖಲಾಗಿದೆ. ಇದಕ್ಕೆ ಪ್ರತಿಕ್ರಿಯಿಸಿದ ಅಂಗಡಿ ಮಾಲೀಕ ರೆಡ್ಮಿ ಮೊಬೈಲ್ ನ ಬ್ಯಾಟರಿ ಸಮಸ್ಯೆಯಿಂದಾಗಿ ಮೊಬೈಲ್ ಸ್ಫೋಟಗೊಂಡಿದೆ ಎಂದು ತಿಳಿಸಿದ್ದಾರೆ.

ಇನ್ನು ಕೆಲವು ದಿನಗಳ ಹಿಂದೆಯಷ್ಟೇ ಬೆಳ್ಳಾರೆಯಲ್ಲಿ ಯುವತಿಯೊಬ್ಬರು ಹೋಟೆಲ್ ನಲ್ಲಿ ಊಟ ಮಾಡಿದ್ದಾಗ ಚೇಬಲ್ ಮೇಲೆ ಇಟ್ಟಿದ್ದ ಮೊಬೈಲ್ ಸ್ಫೋಟಗೊಂಡು ಟೇಬಲ್ ಸುಟ್ಟು ಹೋಗಿತ್ತು.

- Advertisement -

Latest News

error: Content is protected !!