Thursday, June 4, 2026
Homeಕೊಡಗುಮೊಬೈಲ್ ಅಂಗಡಿ ಮಾಲೀಕ ನೇಣು ಬಿಗಿದುಕೊಂಡು ಆತ್ಮಹತ್ಯೆ

ಮೊಬೈಲ್ ಅಂಗಡಿ ಮಾಲೀಕ ನೇಣು ಬಿಗಿದುಕೊಂಡು ಆತ್ಮಹತ್ಯೆ

- Advertisement -
- Advertisement -

ಕುಶಾಲನಗರ: ಮೊಬೈಲ್ ಅಂಗಡಿ  ಮಾಲೀಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ  ಕೊಡಗು ಜಿಲ್ಲೆ ಕುಶಾಲನಗರದ ರಾಧಾಕೃಷ್ಣ ಬಡಾವಣೆಯಲ್ಲಿ ನಡೆದಿದೆ. ಸಮಿಯುಲ್ಲಾ(40) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ.

ಕುಶಾಲನಗರದ ಅನುರಾಧಾ ಮೊಬೈಲ್ ಮಳಿಗೆ ಮಾಲೀಕರಾಗಿದ್ದ ಇವರು ಹಣದ ವ್ಯವಹಾರಕ್ಕೆ ಸಂಬಂಧಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಇವರಿಂದ ಹಣ ತೆಗೆದುಕೊಂಡು ಹಿಂದಿರುಗಿಸದೆ ಸತಾಯಿಸಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಪತ್ನಿ ಸುಹಾನ ‌ಮನೆಗೆ ಬಂದಾಗ ಸಮೀವುಲ್ಲಾ ಆತ್ಮಹತ್ಯೆ ಮಾಡಿಕೊಂಡಿರುವುದು ತಿಳಿದು ಬಂದಿದೆ. ಸ್ಥಳಕ್ಕೆ ಕುಶಾಲನಗರ ಪೊಲೀಸ್ ಠಾಣಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -

Latest News

error: Content is protected !!