Friday, June 5, 2026
Homeಕರಾವಳಿಮೂಡಬಿದರೆ; ಶಿಷ್ಟಾಚಾರ ಉಲ್ಲಂಘಿಸಿದ ಆರೋಪದಡಿ ತಾ.ಪಂ.ಕಾರ್ಯನಿರ್ವಹಣಾಧಿಕಾರಿ ಹಾಗೂ ಇರುವೈಲು ಪಿಡಿಓ ಅಮಾನತು

ಮೂಡಬಿದರೆ; ಶಿಷ್ಟಾಚಾರ ಉಲ್ಲಂಘಿಸಿದ ಆರೋಪದಡಿ ತಾ.ಪಂ.ಕಾರ್ಯನಿರ್ವಹಣಾಧಿಕಾರಿ ಹಾಗೂ ಇರುವೈಲು ಪಿಡಿಓ ಅಮಾನತು

- Advertisement -
- Advertisement -

ಮೂಡಬಿದರೆ; ಶಿಷ್ಟಾಚಾರ ಉಲ್ಲಂಘಿಸಿದ ಆರೋಪದಡಿ ಮೂಡಬಿದರೆ ತಾ.ಪಂ.ಕಾರ್ಯನಿರ್ವಹಣಾಧಿಕಾರಿ ಹಾಗೂ ಇರುವೈಲು ಪಿಡಿಓರನ್ನು ಅಮಾನತು ಮಾಡಲಾಗಿದೆ.

ಮೂಡುಬಿದಿರೆ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ದಯಾವತಿ ಮತ್ತು ಇರುವೈಲು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಕಾಂತಪ್ಪ ಅವರನ್ನು ದ.ಕ ಜಿಲ್ಲಾ ಪಂಚಾಯಿತಿ ಸಿಇಓ ಡಾ.ಆನಂದ್ ಕೆ. ಅಮಾನತಗೊಳಿಸಿದ್ದಾರೆ.

ಇರುವೈಲು ಗ್ರಾಮ ಪಂಚಾಯಿತಿಯ ನೂತನ ಕಟ್ಟಡ ಉದ್ಘಾಟನಾ ಸಮಾರಂಭಕ್ಕೆ ಸಂಬಂಧಿಸಿ ಮುದ್ರಣವಾದ ಆಮಂತ್ರಣ ಪತ್ರಿಕೆಯಲ್ಲಿ ಶಿಷ್ಟಾಚಾರ ಉಲ್ಲಂಘಿಸಿದ ಕಾರಣಕ್ಕೆ ಅಮಾನತು ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

- Advertisement -

Latest News

error: Content is protected !!