Sunday, June 7, 2026
Homeತಾಜಾ ಸುದ್ದಿನಾಳೆ ಪ್ರಧಾನಿ ಮೋದಿ ದೇಶವನ್ನುದ್ದೇಶಿಸಿ ಭಾಷಣ

ನಾಳೆ ಪ್ರಧಾನಿ ಮೋದಿ ದೇಶವನ್ನುದ್ದೇಶಿಸಿ ಭಾಷಣ

- Advertisement -
- Advertisement -

ನವದೆಹಲಿ : ನಾಳೆ ಸಂಜೆ 4.30 ಕ್ಕೆ ಆನ್ ಲಾಕ್ 3.0 ನಂತರ ದೇಶವನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಅವರು ಮಹತ್ವದ ಭಾಷಣ ಮಾಡಲಿದ್ದಾರೆ.
ನಾಳೆ ಸಂಜೆ 4.30 ಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಮಹತ್ವದ ಭಾಷಣ ಮಾಡಲಿದ್ದು, ಹೊಸ ಶಿಕ್ಷಣ ನೀತಿ ಹಾಗೂ ಕೊರೊನಾ ವೈರಸ್ ನಿಯಂತ್ರಣ , ಆನ್ ಲಾಕ್ 3.0 ಸೇರಿದಂತೆ ಮಹತ್ವದ ವಿಷಯಗಳ ಕುರಿತು ಮಾತನಾಡಲಿದ್ದಾರೆ ಎಂದು ಹೇಳಲಾಗುತ್ತಿದೆ. ಮುಖ್ಯವಾಗಿ ಹೊಸ ಶಿಕ್ಷಣ ನೀತಿ ಕುರಿತು ದೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ ಎನ್ನಲಾಗಿದೆ.

- Advertisement -

Latest News

error: Content is protected !!