Saturday, June 28, 2025
Homeಕರಾವಳಿಬಿಜೆಪಿ ಶಕ್ತಿ ಕೇಂದ್ರದಿಂದ ‘ಮೋದಿ ಮತ್ತೊಮ್ಮೆ’ ಗೋಡೆ ಬರಹ ಕಾರ್ಯಕ್ರಮಕ್ಕೆ ಚಾಲನೆ

ಬಿಜೆಪಿ ಶಕ್ತಿ ಕೇಂದ್ರದಿಂದ ‘ಮೋದಿ ಮತ್ತೊಮ್ಮೆ’ ಗೋಡೆ ಬರಹ ಕಾರ್ಯಕ್ರಮಕ್ಕೆ ಚಾಲನೆ

spot_img
- Advertisement -
- Advertisement -

ಬಂಟ್ವಾಳ: ಇಲ್ಲಿನ ಇಡ್ಕಿದು ನಲ್ಲಿ ಬಿಜೆಪಿ ಶಕ್ತಿ ಕೇಂದ್ರದ ವತಿಯಿಂದ “ಮೋದಿ ಮತ್ತೊಮ್ಮೆ” ಗೋಡೆ ಬರಹ ಕಾರ್ಯಕ್ರಮಕ್ಕೆ ಮಿತ್ತೂರು ದರ್ಬೆ ಕೃಷ್ಣ ಬಂಗೇರ ಇವರ ಜಾಗದಿಂದ ಚಾಲನೆ ನೀಡಲಾಯಿತು.

ಈ ಕಾರ್ಯಕ್ರಮದಲ್ಲಿ ಗ್ರಾಮದ ಹಿರಿಯರು, ಮಹಾಶಕ್ತಿ ಕೇಂದ್ರದ ಪ್ರಮುಖರು, ಶಕ್ತಿಕೇಂದ್ರದ ಪ್ರಮುಖರು, ಪಂಚಾಯತ್‌ ಸದಸ್ಯರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

- Advertisement -
spot_img

Latest News

error: Content is protected !!