Saturday, June 13, 2026
Homeಕರಾವಳಿಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ

ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ

- Advertisement -
- Advertisement -

ಮಂಗಳೂರು; ಪ್ರಧಾನಿ ನರೇಂದ್ರ ಮೋದಿ ಕಡಲನಗರಿ ಮಂಗಳೂರಿಗೆ ಆಗಮಿಸಿದ್ದಾರೆ. ಕೇರಳದಿಂದ ವಿಶೇಷ ವಿಮಾನದ ಮೂಲಕ ಮೋದಿ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದು, ಅಲ್ಲಿಂದ ಬಂಗ್ರಕೂಳೂರಿನ ಗೋಲ್ಡ್ ಫಿಂಚ್ ಸಿಟಿ ಮೈದಾನಕ್ಕೆ ತೆರಳಲಿದ್ದಾರೆ.

ಮಂಗಳೂರು ನಗರದ  ಗೋಲ್ಡ್ ಫಿಂಚ್ ಸಿಟಿ ಮೈದಾನದಲ್ಲಿ ಇಂದು ಮಧ್ಯಾಹ್ನ ನಡೆಯಲಿರುವ ಕಾರ್ಯಕ್ರಮದಲ್ಲಿ  3,800  ಕೋಟಿ ರೂಪಾಯಿಗಳ ಮೊತ್ತದ 8 ಯೋಜನೆಗಳ ಲೋಕಾರ್ಪಣೆ ಮತ್ತು ಶಿಲಾನ್ಯಾಸ ನಡೆಯಲಿದೆ.

- Advertisement -

Latest News

error: Content is protected !!