Friday, June 5, 2026
Homeಕರಾವಳಿಕಡಬದಲ್ಲಿ ಪ್ರಧಾನಿ ನರೇಂದ್ರ ಮೋದಿ‌‌ ಜನ್ಮ ದಿನಾಚರಣೆ ಪ್ರಯುಕ್ತ ರಕ್ತದಾನ ಶಿಬಿರ

ಕಡಬದಲ್ಲಿ ಪ್ರಧಾನಿ ನರೇಂದ್ರ ಮೋದಿ‌‌ ಜನ್ಮ ದಿನಾಚರಣೆ ಪ್ರಯುಕ್ತ ರಕ್ತದಾನ ಶಿಬಿರ

- Advertisement -
- Advertisement -

ಕಡಬ:  ಬಿಜೆಪಿ ಯುವಮೋರ್ಚಾ, ಸುಳ್ಯ ಮಂಡಲ  ಇದರ ವತಿಯಿಂದ ಕಡಬ ಶ್ರೀಕಂಠ ಸ್ವಾಮಿ ಮತ್ತು ಶ್ರೀ ಮಹಾಗಣಪತಿ ದೇವಸ್ಥಾನ ಇದರ ಸಭಾಂಗಣದಲ್ಲಿ  ಪ್ರಧಾನಿ‌ ನರೇಂದ್ರ ಮೋದಿ ಅವರ ಜನ್ಮದಿನವನ್ನು ಆಚರಿಸಲಾಯಿತು.

ನರೇಂದ್ರ ಮೋದಿಯವರ 72ನೇ ಹುಟ್ಟುಹಬ್ಬದ ಪ್ರಯುಕ್ತ   ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ  ದಕ್ಷಿಣಕನ್ನಡ ಸಂಸದರು ಹಾಗೂ ಬಿಜೆಪಿ ರಾಜ್ಯಾಧ್ಯಕ್ಷರಾದ  ನಳಿನ್ ಕುಮಾರ್ ಕಟೀಲ್, ಮೀನುಗಾರಿಕಾ  ಸಚಿವರಾದ ಎಸ್. ಅಂಗಾರ ಹಾಗೂ ಯುವಮೋರ್ಚಾದ ಪದಾಧಿಕಾರಿಗಳು ಉಪಸ್ಥಿತರಿದ್ದರು.

- Advertisement -

Latest News

error: Content is protected !!