Sunday, June 7, 2026
Homeತಾಜಾ ಸುದ್ದಿನೂತನ ಸಂಸತ್​ ಭವನವನ್ನು ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ

ನೂತನ ಸಂಸತ್​ ಭವನವನ್ನು ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ

- Advertisement -
- Advertisement -

ನವದೆಹಲಿ;  ನೂತನ ಸಂಸತ್​ ಭವನವನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದ್ದಾರೆ. ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರ ಆಸನದ ಬಳಿ ಐತಿಹಾಸಿಕ ರಾಜದಂಡ ಸೆಂಗೋಲ್​ ಸ್ಥಾಪಿಸಲಾಯಿತು. ಇದೇ ಸಂದರ್ಭದಲ್ಲಿ ಪೂಜೆ ಹಾಗೂ ಸರ್ವಧರ್ಮ ಪ್ರಾರ್ಥನೆ ನಡೆಯಿತು. ನೂತನ ಕಟ್ಟಡದ ಸ್ಮರಣ ಫಲಕವನ್ನು ಅನಾವರಣಗೊಳಿಸಿದರು.

ಸಮಾರಂಭದಲ್ಲಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಮತ್ತು ಅಧೀನಂ ಗಣ್ಯರು ಉಪಸ್ಥಿತರಿದ್ದರು. ಸಾಂಪ್ರದಾಯಿಕ ಉಡುಗೆ ತೊಟ್ಟಿದ್ದ ಮೋದಿ ಅವರು ಸಂಸತ್ತಿನ ಗೇಟ್ ನಂ.1 ರಿಂದ ಸಂಸತ್ ಆವರಣಕ್ಕೆ ಕಾಲಿಟ್ಟರು ಮತ್ತು ಅವರನ್ನು ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಸ್ವಾಗತಿಸಿದರು.

- Advertisement -

Latest News

error: Content is protected !!