Saturday, June 6, 2026
Homeಕರಾವಳಿಮಂಗಳೂರಿನ ವಿಮಾನ ನಿಲ್ದಾಣಕ್ಕೆ ಬಂದಿಳಿದ ಮೋದಿ: ಪ್ರಧಾನಿಗೆ ಹೂಗುಚ್ಛ ನೀಡಿ ಬರಮಾಡಿಕೊಂಡ ಕಟೀಲ್

ಮಂಗಳೂರಿನ ವಿಮಾನ ನಿಲ್ದಾಣಕ್ಕೆ ಬಂದಿಳಿದ ಮೋದಿ: ಪ್ರಧಾನಿಗೆ ಹೂಗುಚ್ಛ ನೀಡಿ ಬರಮಾಡಿಕೊಂಡ ಕಟೀಲ್

- Advertisement -
- Advertisement -

ಮಂಗಳೂರು: ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಇಂದು ಮುಲ್ಕಿಯ ಕಾರ್ನಾಡಿನ ಗುಂಡಾಲು ಪ್ರದೇಶದಲ್ಲಿ ಆಯೋಜಿಸಿರುವ ಬಿಜೆಪಿ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ.

ಈ ಹಿನ್ನೆಲೆಯಲ್ಲಿ ಮಂಗಳೂರಿಗೆ ಆಗಮಿಸಿದ್ದು ಮಂಗಳೂರಿನ ಅಂತರ್‌ ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮೋದಿ ಬಂದಿಳಿದಿದ್ದಾರೆ. ಕಟೀಲ್‌ ಅವರು ಹೂಗುಚ್ಛ ನೀಡಿ ಮೋದಿಯವರನ್ನು ಬರಮಾಡಿಕೊಂಡಿದ್ದಾರೆ.

- Advertisement -

Latest News

error: Content is protected !!