Friday, April 19, 2024
Homeತಾಜಾ ಸುದ್ದಿದಕ್ಷಿಣ ಭಾರತದ ಮೊದಲ ವಂದೇ ಭಾರತ್‌ ರೈಲಿಗೆ ಮೋದಿ ಚಾಲನೆ

ದಕ್ಷಿಣ ಭಾರತದ ಮೊದಲ ವಂದೇ ಭಾರತ್‌ ರೈಲಿಗೆ ಮೋದಿ ಚಾಲನೆ

spot_img
- Advertisement -
- Advertisement -

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು ದಕ್ಷಿಣ ಭಾರತದ ಮೊದಲ ವಂದೇ ಭಾರತ್‌ ರೈಲಿಗೆ ಚಾಲನೆ ನೀಡಿದ್ದಾರೆ.

ಮೆಜೆಸ್ಟಿಕ್‌ನಲ್ಲಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ಮೈಸೂರು- ಚೆನ್ನೈಗೆ ಸಂಪರ್ಕ ಕಲ್ಪಿಸುವ ವಂದೇ ಭಾರತ್‌ ರೈಲು ಮತ್ತು ಕರ್ನಾಟಕದಿಂದ ಕಾಶಿಗೆ ತೆರಳಲಿರುವ ಕರ್ನಾಟಕ ಭಾರತ್‌ ಗೌರವ್‌ ಕಾಶಿ  ದರ್ಶನ ರೈಲಿಗೆ ಹಸಿರು ನಿಶಾನೆ ತೋರಿದರು.

- Advertisement -
spot_img

Latest News

error: Content is protected !!