Thursday, May 2, 2024
Homeತಾಜಾ ಸುದ್ದಿಪ್ರಧಾನಿ ನರೇಂದ್ರ ಮೋದಿ ತಾಯಿ ಹೀರಾ ಬೇನ್ ವಿಧಿವಶ

ಪ್ರಧಾನಿ ನರೇಂದ್ರ ಮೋದಿ ತಾಯಿ ಹೀರಾ ಬೇನ್ ವಿಧಿವಶ

spot_img
- Advertisement -
- Advertisement -

ಅಹಮದಾಬಾದ್: ಕಳೆದ ಎರಡು ದಿನಗಳಿಂದ ಅಹ್ಮದಾಬಾದ್ ಆಸ್ಪತ್ರೆಯಲ್ಲಿ ಅನಾರೋಗ್ಯದಿಂದ ದಾಖಲಾಗಿ, ಚಿಕಿತ್ಸೆ ಪಡೆಯುತ್ತಿದ್ದಂತ ಪ್ರಧಾನಿ ನರೇಂದ್ರ ಮೋದಿಯವರ ತಾಯಿ ಹೀರಾ ಬೇನ್ ಮೋದಿ ಅವರು, ಇಂದು ಚಿಕಿತ್ಸೆ ಫಲಿಸದೇ ನಿಧನರಾಗಿರೋದಾಗಿ ತಿಳಿದು ಬಂದಿದೆ.

ಈ ಬಗ್ಗೆ ಟ್ವಿಟ್ ಮಾಡಿರುವಂತ ಪ್ರಧಾನಿ ಮೋದಿಯವರು, ತಮ್ಮ ತಾಯಿ ಹೀರಾಬೇನ್ ಮೋದಿಯವರು 100ನೇ ವಯಸ್ಸಿನಲ್ಲಿ ನಿಧನರಾಗಿರೋದಾಗಿ ತಿಳಿಸಿದ್ದಾರೆ.

- Advertisement -
spot_img

Latest News

error: Content is protected !!