Saturday, October 17, 2026
Homeಕರಾವಳಿಮೂಲ್ಕಿಯಲ್ಲಿ ಪ್ರಧಾನಿ ಮೋದಿ ಸಮಾವೇಶ: ತುಳುವಿನಲ್ಲೇ ಭಾಷಣ ಆರಂಭಿಸಿದ ಮೋದಿ

ಮೂಲ್ಕಿಯಲ್ಲಿ ಪ್ರಧಾನಿ ಮೋದಿ ಸಮಾವೇಶ: ತುಳುವಿನಲ್ಲೇ ಭಾಷಣ ಆರಂಭಿಸಿದ ಮೋದಿ

- Advertisement -
- Advertisement -

ಮೂಲ್ಕಿ: ಕರಾವಳಿಯ 13 ಬಿಜೆಪಿ ಅಭ್ಯರ್ಥಿಗಳ ಪರವಾಗಿ ಪ್ರಚಾರ ನಡೆಸಲು ಕರಾವಳಿಗೆ ಆಗಮಿಸಲಿರುವ ಪ್ರಧಾನಿ ಮೋದಿ ಮೂಲ್ಕಿಯಲ್ಲಿ ಆಯೋಜಿಸಲಾಗಿರುವ ಬಿಜೆಪಿ ಸಮಾವೇಶದಲ್ಲಿ ಭಾಗಿಯಾಗಿದ್ದಾರೆ.

ಸಮಾವೇಶದಲ್ಲಿ ಪ್ರಧಾನಿ ಮೋದಿ ತುಳುವಿನಲ್ಲೇ ಭಾಷಣ ಆರಂಭಿಸಿದ್ರು. ಪರಶುರಾಮ ಕ್ಷೇತ್ರದ ಎನ್ನ ಮೋಕೆದ ತುಳು ಅಪ್ಪೆ ಜೋಕುಲೆಗ್ ಸೊಲ್ಮೆಲು” ಎಂದು ಮೋದಿ ತುಳುವಿನಲ್ಲಿ ಭಾಷಣ ಆರಂಭಿಸಿ ಗಮನ ಸೆಳೆದರು.

- Advertisement -

Latest News

error: Content is protected !!