Friday, April 19, 2024
Homeತಾಜಾ ಸುದ್ದಿಕರ್ನಾಟಕದ ಜನತೆಗೆ ಕನ್ನಡದಲ್ಲೇ ಯುಗಾದಿ ಶುಭಾಶಯ ತಿಳಿಸಿದ ಪ್ರಧಾನಿ ನರೇಂದ್ರ ಮೋದಿ

ಕರ್ನಾಟಕದ ಜನತೆಗೆ ಕನ್ನಡದಲ್ಲೇ ಯುಗಾದಿ ಶುಭಾಶಯ ತಿಳಿಸಿದ ಪ್ರಧಾನಿ ನರೇಂದ್ರ ಮೋದಿ

spot_img
- Advertisement -
- Advertisement -

ಬೆಂಗಳೂರು; ಇಂದು ಎಲ್ಲೆಡೆ ಯುಗಾದಿ ಹಬ್ಬವನ್ನು ಸಂಭ್ರಮ ಸಡಗರದಿಂದ ಆಚರಿಸಲಾಗುತ್ತಿದ್ದು ಕರ್ನಾಟಕದ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಕನ್ನಡದಲ್ಲೇ ಶುಭ ಕೋರಿದ್ದಾರೆ.ಟ್ವೀಟರ್ ನಲ್ಲಿ ಯುಗಾದಿ ಹಬ್ಬಕ್ಕೆ ಶುಭ ಕೋರಿರುವ ಪ್ರಧಾನಿ ಮೋದಿ ಅವರು, ಎಲ್ಲರಿಗೂ ಯುಗಾದಿ ಹಬ್ಬದ ಶುಭಾಶಯಗಳು.

ಭರವಸೆ ಮತ್ತು ಹೊಸ ಆರಂಭಗಳನ್ನು ಒಳಗೊಂಡ ಈ ಹಬ್ಬವು ಮುಂಬರುವ ವರ್ಷದಲ್ಲಿ ಪ್ರತಿಯೊಬ್ಬರ ಜೀವನದಲ್ಲಿ ಅಪಾರ ಸಂತೋಷ ಮತ್ತು ಉತ್ತಮ ಆರೋಗ್ಯವನ್ನು ತರಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.

- Advertisement -
spot_img

Latest News

error: Content is protected !!