Wednesday, June 24, 2026
Homeತಾಜಾ ಸುದ್ದಿಜೂನ್ 9 ಭಾನುವಾರ ಸಂಜೆ 6 ಗಂಟೆ ಮೋದಿ 3ನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ

ಜೂನ್ 9 ಭಾನುವಾರ ಸಂಜೆ 6 ಗಂಟೆ ಮೋದಿ 3ನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ

- Advertisement -
- Advertisement -

ನವದೆಹಲಿ: ಜೂನ್ 9 ರ ಭಾನುವಾರ ಸಂಜೆ 6 ಗಂಟೆಗೆ ನರೇಂದ್ರ ಮೋದಿ ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ಬಗ್ಗೆ ಮಾಜಿ ಕೇಂದ್ರ ಸಚಿವ, ಬಿಜೆಪಿ ನಾಯಕ ಪ್ರಹ್ಲಾದ್ ಜೋಶಿ ಅವರು ಮಾಹಿತಿ ನೀಡಿದ್ದಾರೆ.

ಎನ್‌ಡಿಎ ಸಂಸದೀಯ ಪಕ್ಷದ ಸಭೆಯಲ್ಲಿ ಎನ್‌ಡಿಎ ಮೈತ್ರಿಕೂಟದಲ್ಲಿ ಹೊಸದಾಗಿ ಆಯ್ಕೆಯಾದ ಸಂಸದರು ಶುಕ್ರವಾರ ಬೆಳಗ್ಗೆ ಸಂಸತ್ತಿನಲ್ಲಿ ಸಭೆ ಸೇರಿ ಮುಂಬರುವ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೂ ಮುನ್ನ ಸಂಪುಟ ರಚನೆಯ ಸಿದ್ಧತೆಗಳ ಕುರಿತು ಚರ್ಚೆ ನಡೆಸಿದ ಬಳಿಕ ಅವರು ಮಾಧ್ಯಮಕ್ಕೆ ಮಾಹಿತಿ ನೀಡಿದರು,

- Advertisement -

Latest News

error: Content is protected !!