- Advertisement -
- Advertisement -
ಉಡುಪಿ: ಗುಜರಾತ್‌ನಲ್ಲಿ ನಡೆದ ಮೇಯರ್, ಉಪಮೇಯರ್ ಸಮ್ಮೇಳನದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಉಡುಪಿ ನಗರಸಭೆಯ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ.
1960 ರ ದಶಕದಲ್ಲಿ ಕರ್ನಾಟಕದ ಉಡುಪಿ ನಗರಸಭೆಯ ಜನಸಂಘ ಆಡಳಿತದಲ್ಲಿ ದೇಶದಲ್ಲೇ ನಿರಂತರವಾಗಿ ಪ್ರಥಮ ಸ್ಥಾನ ಪಡೆದು ಜನ ಮೆಚ್ಚುಗೆಯನ್ನು ಗಳಿಸಿತ್ತು. ಅದು ಪಕ್ಷದ ಮೇಲೆ ನಗರದ ಜನ ಇಟ್ಟಿರುವ ವಿಶ್ವಾಸ ಎಂದು ಬಣ್ಣಿಸಿದರು.
- Advertisement -