Thursday, June 4, 2026
Homeಅಪರಾಧಬೆಂಗಳೂರು: ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್ ಮತ್ತೊಮ್ಮೆ ಅರೆಸ್ಟ್

ಬೆಂಗಳೂರು: ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್ ಮತ್ತೊಮ್ಮೆ ಅರೆಸ್ಟ್

- Advertisement -
- Advertisement -

ಬೆಂಗಳೂರು: ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್ ಹಾಗೂ ಇತರ ಕಾಂಗ್ರೆಸ್ ಕಾರ್ಯಕರ್ತರು ಯತ್ನಿಸಿದಾಗ ಪೊಲೀಸರು ಮಹಮದ್ ನಲಪಾಡ್ ಸೇರಿದಂತೆ ನೂರಾರು ಕಾಂಗ್ರೆಸ್ ಕಾರ್ಯಕರ್ತರನ್ನು ವಶಕ್ಕೆ ಪಡೆದುಕೊಂಡ ಘಟನೆ ಇಂದು ನಡೆದಿದೆ.


 ಸಚಿವ ಈಶ್ವರಪ್ಪ ಕೆಂಪುಕೋಟೆಯ ಮೇಲೆ ಕೇಸರಿ ಧ್ವಜ ಹಾರಿಸುವುದು ಹೇಳಿಕೆ ನೀಡಿದ ಬೆನ್ನಲ್ಲೇ ರಾಷ್ಟ್ರದ್ರೋಹದತಹ ಕೆಲಸ ಮಾಡಿದ್ದಾರೆ ಎಂದು ಈಶ್ವರಪ್ಪ ಆರೋಪಿಸಿ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ಇಂದು ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಛೇರಿ ಎದುರು ಪ್ರತಿಭಟನೆ ನಡೆಸಿದ್ದಾರೆ.


 ಯುವ ಕಾಂಗ್ರೆಸ್ ಕಾರ್ಯಕರ್ತರು ಮೊಹಮ್ಮದ್ ನಲಪಾಡ್ ನೇತೃತ್ವದಲ್ಲಿ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದ್ದಾರೆ ಇಷ್ಟಲ್ಲದೇ ಈಶ್ವರಪ್ಪ ಅವರನ್ನು ಹುಚ್ಚ ಎಂಬ ಘೋಷಣೆ ಕೂಡ ಹೋಗಿದ್ದಾರೆ ಎಂದು ಹೇಳಲಾಗಿದೆ.

- Advertisement -

Latest News

error: Content is protected !!