Saturday, June 28, 2025
Homeಕರಾವಳಿಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಮೋಹನ್ ಆಳ್ವರ ತಂದೆ ಮಿಜಾರುಗುತ್ತು ಆನಂದ ಆಳ್ವ ವಿಧಿವಶ

ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಮೋಹನ್ ಆಳ್ವರ ತಂದೆ ಮಿಜಾರುಗುತ್ತು ಆನಂದ ಆಳ್ವ ವಿಧಿವಶ

spot_img
- Advertisement -
- Advertisement -

ಮೂಡಬಿದರೆ; ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಮೋಹನ್ ಆಳ್ವರ ತಂದೆ ಮಿಜಾರುಗುತ್ತು ಆನಂದ ಆಳ್ವರು ವಿಧಿವಶರಾಗಿದ್ದಾರೆ. ಅವರಿಗೆ 106 ವರ್ಷ ವಯಸ್ಸಾಗಿತ್ತು.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಇಂದು ಮಧ್ಯಾಹ್ನ ನಿಧನರಾಗಿದ್ದಾರೆ.

- Advertisement -
spot_img

Latest News

error: Content is protected !!