Wednesday, June 24, 2026
Homeಕರಾವಳಿಯೋಗಾಸನ ಸ್ಪರ್ಧೆಯಲ್ಲಿ ರಾಷ್ಟ್ರೀಯ ಚಾಂಪಿಯನ್ ಶಿಬಿರಕ್ಕೆ ವಾಣಿ ಕಾಲೇಜಿನ ಮೋಹಿತ್ ಆಯ್ಕೆ

ಯೋಗಾಸನ ಸ್ಪರ್ಧೆಯಲ್ಲಿ ರಾಷ್ಟ್ರೀಯ ಚಾಂಪಿಯನ್ ಶಿಬಿರಕ್ಕೆ ವಾಣಿ ಕಾಲೇಜಿನ ಮೋಹಿತ್ ಆಯ್ಕೆ

- Advertisement -
- Advertisement -

ಬೆಳ್ತಂಗಡಿ: ಕರ್ನಾಟಕ ಯೋಗಾಸನ ಸ್ಪೋರ್ಟ್ಸ್ ಅಸೋಸಿಯೇಷನ್ (ರಿ) ಮತ್ತು ಕರ್ನಾಟಕ ರಾಜ್ಯ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಇದರ ಸಹಯೋಗದೊಂದಿಗೆ ಚಿತ್ರದುರ್ಗ ಮುರುಗೇಶ್ವರ ಮಠದ ಆಶ್ರಯದಲ್ಲಿ ಜರುಗಿದ ಆರನೇ ಕರ್ನಾಟಕ ರಾಜ್ಯ ಯೋಗಾಸನ ಚಾಂಪಿಯನ್ ಶಿಪ್- 2025 ಸ್ಪರ್ಧೆಯಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಆಯ್ಕೆಯಾಗಿದ್ದಾರೆ.

ವಾಣಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ಮೋಹಿತ್ ಫಾರ್ವರ್ಡ್ ಬೆಂಡ್ ಮತ್ತು ರಿದಮಿಕ್ ಫೈರ್ ನಲ್ಲಿ ಪ್ರಥಮ ಸ್ಥಾನವನ್ನು ಪಡೆದು ರಾಷ್ಟ್ರೀಯ ಚಾಂಪಿಯನ್ ಶಿಪ್ ಶಿಬಿರಕ್ಕೆ ಆಯ್ಕೆಗೊಂಡಿದ್ದಾರೆ.

- Advertisement -

Latest News

error: Content is protected !!