Monday, June 8, 2026
Homeಕರಾವಳಿಬೆಳ್ತಂಗಡಿ ತಾಲೂಕಿನಲ್ಲಿ ಒಕ್ಕಲಿಗರ ಸಮುದಾಯ ಭವನ ನಿರ್ಮಿಸಲು 1.50 ಕೋಟಿ ವೆಚ್ಚ ಅನುದಾನ ಬಿಡುಗಡೆ

ಬೆಳ್ತಂಗಡಿ ತಾಲೂಕಿನಲ್ಲಿ ಒಕ್ಕಲಿಗರ ಸಮುದಾಯ ಭವನ ನಿರ್ಮಿಸಲು 1.50 ಕೋಟಿ ವೆಚ್ಚ ಅನುದಾನ ಬಿಡುಗಡೆ

- Advertisement -
- Advertisement -

ಬೆಳ್ತಂಗಡಿ ತಾಲೂಕಿನಲ್ಲಿ ಒಕ್ಕಲಿಗರ ಸಮುದಾಯ ಭವನ ನಿರ್ಮಿಸುವ ಕುರಿತು ಈ ಹಿಂದೆ ಶಾಸಕರಾದ ಶ್ರೀ ಹರೀಶ್ ಪೂಂಜಾರವರು ಸಲ್ಲಿಸಿದ್ದರು.

ಇದೀಗ ಮನವಿಗೆ ತಕ್ಷಣ ಸ್ಪಂದಿಸಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ರೂ .1.50 ಕೋಟಿ ವೆಚ್ಚ ಅನುದಾನವನ್ನು ಬಿಡುಗಡೆಗೊಳಿಸಿದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ.

ಇದು ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಗೌಡರ ಯಾನೆ ಒಕ್ಕಲಿಗರ ಸಮುದಾಯದ ಜನತೆಯ ಬಹುದಿನಗಳ ಬೇಡಿಕೆಯಾಗಿತ್ತು.

- Advertisement -

Latest News

error: Content is protected !!