Thursday, June 4, 2026
Homeಕರಾವಳಿಉಡುಪಿಉಡುಪಿ:ಮಂಗನ ಕಾಯಿಲೆಗೆ ಗ್ರಾಮ ಪಂಚಾಯತ್ ಸದಸ್ಯ ಬಲಿ

ಉಡುಪಿ:ಮಂಗನ ಕಾಯಿಲೆಗೆ ಗ್ರಾಮ ಪಂಚಾಯತ್ ಸದಸ್ಯ ಬಲಿ

- Advertisement -
- Advertisement -

ಉಡುಪಿ:ಮಂಗನ ಕಾಯಿಲೆಗೆ ಗ್ರಾಮ ಪಂಚಾಯತ್ ಸದಸ್ಯ ಬಲಿಯಾಗಿರುವ ಘಟನೆ ಉಡುಪಿಯಲ್ಲಿ ನಡೆದಿದೆ. ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಅರಳಗೋಡು ಗ್ರಾಪಂ ಸದಸ್ಯ ರಾಮಸ್ವಾಮಿ ಕರುಮನೆ(55) ಮೃತ ದುರ್ದೈವಿ.

ಜ್ವರ ಕಾಣಿಸಿಕೊಂಡ ಹಿನ್ನೆಲೆ ರಾಮಸ್ವಾಮಿ ಅವರನ್ನು ಏಪ್ರಿಲ್ 24ರಂದು ಸಾಗರ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಗುಣಮುಖರಾಗದ ಹಿನ್ನೆಲೆ ಮಣಿಪಾಲ ಕಸ್ತೂರಬಾ ಆಸ್ಪತ್ರೆಗೆ ಏ. 26 ರಂದು ದಾಖಲಿಸಲಾಗಿತ್ತು.ಆದ್ರೆ ಚಿಕಿತ್ಸೆ ಫಲಿಸದೇ ಇಂದು ಸಾವನ್ನಪ್ಪಿದ್ದಾರೆ.

- Advertisement -

Latest News

error: Content is protected !!