Wednesday, June 24, 2026
Homeಕರಾವಳಿಮೂಡಬಿದರೆಯ ವ್ಯಕ್ತಿ ಸೌದಿ ಅರೇಬಿಯಾದಲ್ಲಿ ನಿಧನ

ಮೂಡಬಿದರೆಯ ವ್ಯಕ್ತಿ ಸೌದಿ ಅರೇಬಿಯಾದಲ್ಲಿ ನಿಧನ

- Advertisement -
- Advertisement -

ಮೂಡಬಿದ್ರೆ: ಇಲಿನ ಗಂಟಾಲ್ಕಟ್ಟೆ ಕಲ್ಲಬೆಟ್ಟು ನಿವಾಸಿ ಅಬ್ದುಲ್ ರಹಿಮಾನ್ ಎಂಬವರು ನಿನ್ನೆ ಸೌದಿ ಅರೇಬಿಯಾದ ದಮಾಮ್ ನಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 54 ವರ್ಷ ವಯಸ್ಸಾಗಿತ್ತು.

ರಹಿಮಾನ್ ಅವರು ಕಳೆದ 28 ವರ್ಷಗಳಿಂದ ದುಬೈ,‌ ಸೌದಿ ಅರೇಬಿಯಾ ಸೇರಿದಂತೆ ವಿದೇಶದಲ್ಲಿ ಉದ್ಯೋಗದಲ್ಲಿದ್ದರು.ಮೃತರು ಪತ್ನಿ, ಓರ್ವ ಪುತ್ರ, ಮೂವರು ಪುತ್ರಿಯರು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

- Advertisement -

Latest News

error: Content is protected !!