Sunday, June 28, 2026
HomeUncategorizedಮೂಡಬಿದಿರೆ: ಹಳೆಯ ಮನೆಯೊಂದರಲ್ಲಿ ವ್ಯಕ್ತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

ಮೂಡಬಿದಿರೆ: ಹಳೆಯ ಮನೆಯೊಂದರಲ್ಲಿ ವ್ಯಕ್ತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

- Advertisement -
- Advertisement -

ಮೂಡಬಿದಿರೆ: ಹಳೆಯ ಮನೆಯೊಂದರಲ್ಲಿ ವ್ಯಕ್ತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಮೂಡಬಿದಿರೆ

ತಾಲೂಕಿನ ಪಣಪಿಲ ಗ್ರಾಮದ ಹಳೆಯ ಮನೆಯೊಂದರಲ್ಲಿ ನಡೆದಿದೆ. ಮೃತರನ್ನು ಅನಿಶ್ ಎಂದು ಗುರುತಿಸಲಾಗಿದೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ಅನಿಶ್ ಸುಮಾರು ಒಂದು ವಾರದ ಹಿಂದೆಯೇ ಮೃತಪಟ್ಟಿರಬಹುದೆಂದು ಶಂಕಿಸಲಾಗಿದೆ.

ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವುದರಿಂದ ಸ್ಥಳದಲ್ಲಿ ದುರ್ವಾಸನೆ ಹರಡಿದ್ದು, ಬಳಿಕ ಸ್ಥಳೀಯರು ವಿಷಯವನ್ನು ಪೊಲೀಸರಿಗೆ ತಿಳಿಸಿದ್ದಾರೆ.

ಪೊಲೀಸರು ಸ್ಥಳಕ್ಕೆ ಆಗಮಿಸಿಲ್ಲ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

- Advertisement -

Latest News

error: Content is protected !!