Thursday, June 25, 2026
Homeಕರಾವಳಿಮಂಗಳೂರುಮೂಡಬಿದಿರೆ: 60 ಅಡಿ ಆಳದ ಬಾವಿಗೆ ಬಿದ್ದ ಹಸುವನ್ನು ರಕ್ಷಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ

ಮೂಡಬಿದಿರೆ: 60 ಅಡಿ ಆಳದ ಬಾವಿಗೆ ಬಿದ್ದ ಹಸುವನ್ನು ರಕ್ಷಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ

- Advertisement -
- Advertisement -

ಮೂಡಬಿದಿರೆ: 60 ಅಡಿ ಆಳದ ಮೂಡಬಿದಿರೆ: 60 ಅಡಿ ಆಳದ ಬಾವಿಗೆ ಬಿದ್ದ ಹಸುವನ್ನು ರಕ್ಷಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಿಸಿದ ಘಟನೆ ತೆಂಕಮಿಜಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಬಡಗಮಿಜಾರಿನಲ್ಲಿ ಸೋಮವಾರ ನಡೆದಿದೆ.

ಬಡಗಮಿಜಾರು ನಿವಾಸಿ ಜಯರಾಮ್ ಗೌಡ ಅವರಿಗೆ ಸೇರಿದ ಸುಮಾರು 60 ಅಡಿ ಆಳ ಮತ್ತು 5 ಅಡಿ ಅಗಲದ ಬಾವಿಗೆ ಹಸು ಬಿದ್ದಿರುವುದನ್ನು ಗಮನಿಸಿದ ಮನೆಯವರು ಹಾಗೂ ಸ್ಥಳೀಯರು ತಕ್ಷಣ ಅಗ್ನಿಶಾಮಕ ಇಲಾಖೆಗೆ ಮಾಹಿತಿ ನೀಡಿದ್ದಾರೆ.ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿಗಳು ಬಾವಿಗೆ ಇಳಿದು, ಹಸುವಿಗೆ ಯಾವುದೇ ಗಾಯವಾಗದಂತೆ ಹಗ್ಗದ ಸಹಾಯದಿಂದ ಸುರಕ್ಷಿತವಾಗಿ ಮೇಲಕ್ಕೆತ್ತಿದರು.

60 ಅಡಿ ಆಳವಿದ್ದರೂ ಸಮಯಪ್ರಜ್ಞೆ ಹಾಗೂ ನಿಪುಣತೆಯಿಂದ ಕಾರ್ಯಾಚರಣೆ ನಡೆಸಿದ ಸಿಬ್ಬಂದಿ ಕಾರ್ಯಕ್ಕೆ ಸಾರ್ವಜನಿಕ ವಲಯದಲ್ಲಿ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.ಬಾವಿಗೆ ಬಿದ್ದ ಹಸುವನ್ನು ರಕ್ಷಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಿಸಿದ ಘಟನೆ ತೆಂಕಮಿಜಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಬಡಗಮಿಜಾರಿನಲ್ಲಿ ಸೋಮವಾರ ನಡೆದಿದೆ.

ಬಡಗಮಿಜಾರು ನಿವಾಸಿ ಜಯರಾಮ್ ಗೌಡ ಅವರಿಗೆ ಸೇರಿದ ಸುಮಾರು 60 ಅಡಿ ಆಳ ಮತ್ತು 5 ಅಡಿ ಅಗಲದ ಬಾವಿಗೆ ಹಸು ಬಿದ್ದಿರುವುದನ್ನು ಗಮನಿಸಿದ ಮನೆಯವರು ಹಾಗೂ ಸ್ಥಳೀಯರು ತಕ್ಷಣ ಅಗ್ನಿಶಾಮಕ ಇಲಾಖೆಗೆ ಮಾಹಿತಿ ನೀಡಿದ್ದಾರೆ.ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿಗಳು ಬಾವಿಗೆ ಇಳಿದು, ಹಸುವಿಗೆ ಯಾವುದೇ ಗಾಯವಾಗದಂತೆ ಹಗ್ಗದ ಸಹಾಯದಿಂದ ಸುರಕ್ಷಿತವಾಗಿ ಮೇಲಕ್ಕೆತ್ತಿದರು.

60 ಅಡಿ ಆಳವಿದ್ದರೂ ಸಮಯಪ್ರಜ್ಞೆ ಹಾಗೂ ನಿಪುಣತೆಯಿಂದ ಕಾರ್ಯಾಚರಣೆ ನಡೆಸಿದ ಸಿಬ್ಬಂದಿ ಕಾರ್ಯಕ್ಕೆ ಸಾರ್ವಜನಿಕ ವಲಯದಲ್ಲಿ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.

- Advertisement -

Latest News

error: Content is protected !!