Monday, June 8, 2026
Homeಕರಾವಳಿಮೂಡುಬಿದಿರೆ: ಮದುವೆ ಸಮಾರಂಭಕ್ಕೆ ಬಂದವರು ನೀರುಪಾಲು- ನದಿಯಲ್ಲಿ ಮುಳುಗಿ ನಾಲ್ವರ ಸಾವು

ಮೂಡುಬಿದಿರೆ: ಮದುವೆ ಸಮಾರಂಭಕ್ಕೆ ಬಂದವರು ನೀರುಪಾಲು- ನದಿಯಲ್ಲಿ ಮುಳುಗಿ ನಾಲ್ವರ ಸಾವು

- Advertisement -
- Advertisement -

ಮೂಡುಬಿದಿರೆ: ಇಲ್ಲಿನ ಪಾಲಡ್ಕ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಡಂದಲೆಯ ಶಾಂಭವಿ ನದಿಯಲ್ಲಿ ಮುಳುಗಿ ನಾಲ್ವರು ಮೃತಪಟ್ಟಿರುವ ಘಟನೆ ವರದಿಯಾಗಿದೆ.

ಗ್ರಾಮದ ಕಡಂದಲೆ ಶ್ರೀಧರ ಆಚಾರ್ಯ ಅವರ ಮನೆಗೆ ಮದುವೆ ಸಮಾರಂಭಕ್ಕೆ ಬಂದಿದ್ದ ಮೂವರು ಯುವಕರು ಹಾಗೂ ಒಬ್ಬ ಯುವತಿ ಶಾಂಭವಿ ನದಿಯ ತುಲೆಮುಗೇರ್ ಎಂಬಲ್ಲಿ ಈಜಲು ಹೋದಾಗ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ವಾಮಂಜೂರು ಮೂಡುಶೆಡ್ಡೆ ನಿಖಿಲ್ (18), ಹಾಗೂ ಅರ್ಶಿತಾ( 20), ವೇಣೂರಿನ ಸುಬಾಸ್(19), ಬಜ್ಪೆ ಪೆರಾರದ ರವಿ (30)‌ ಎಂದು ಗುರುತಿಸಲಾಗಿದೆ.

- Advertisement -

Latest News

error: Content is protected !!