Tuesday, May 14, 2024
Homeಕರಾವಳಿಮಂಗಳೂರು; ಮೂಡುಶೆಡ್ಡೆಯಲ್ಲಿ ಕೈ- ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ ಪ್ರಕರಣ; ನಾಲ್ವರು ಆರೋಪಿಗಳ ಬಂಧನ

ಮಂಗಳೂರು; ಮೂಡುಶೆಡ್ಡೆಯಲ್ಲಿ ಕೈ- ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ ಪ್ರಕರಣ; ನಾಲ್ವರು ಆರೋಪಿಗಳ ಬಂಧನ

spot_img
- Advertisement -
- Advertisement -

ಮಂಗಳೂರು; ಮೂಡುಶೆಡ್ಡೆಯಲ್ಲಿ ಕೈ- ಬಿಜೆಪಿ ಕಾರ್ಯಕರ್ತರ ನಡುವೆ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ.

ಗಲಾಟೆ ವೇಳೆ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಕಾರಿನ ಮೇಲೂ ಕಲ್ಲು ತೂರಾಟ ನಡೆಸಲಾಗಿತ್ತು.ಈ ಘಟನೆ ಸಂಬಂಧ ಇಂದು ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಈ ಬಗ್ಗೆ ಕಾವೂರು ಪೊಲೀಸ್ ಠಾಣೆಯಲ್ಲಿ ಐದು ದೂರು ದಾಖಲಾಗಿತ್ತು. ಪ್ರಕರಣ ಸಂಬಂಧ ತನಿಖೆಗೆ ತನಿಖೆ ನಡೆಸಿದ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಪ್ರಕರಣದಲ್ಲಿ ಇನ್ನೂ 20ಕ್ಕೂ ಹೆಚ್ಚು ಆರೋಪಿಗಳು ತಲೆ ಮರೆಸಿಕೊಂಡಿರುವುದಾಗಿ ತಿಳಿದು ಬಂದಿದೆ.

- Advertisement -
spot_img

Latest News

error: Content is protected !!