- Advertisement -
- Advertisement -
ಮಂಗಳೂರು: ನೈತಿಕ ಪೊಲೀಸ್ ಗಿರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪಾಂಡೇಶ್ವರ ಪೊಲೀಸ ವಶಕ್ಕೆ ಪಡೆದಿದ್ದಾರೆ.
ಅಕ್ಷಯ್ ರಾವ್ ಮತ್ತು ಶಿಬಿನ್ ಪಾಡಿಕಲ್ ಅವರನ್ನು ಪಾಂಡೇಶ್ವರ ಪೊಲೀಸರು ವಶಕ್ಕೆ ಪಡೆದಿದ್ದು, ಪ್ರಕರಣದ ಕುರಿತು ವಿಚಾರಣೆ ನಡೆಸುತ್ತಿದ್ದಾರೆ.
- Advertisement -