Thursday, June 4, 2026
Homeಕರಾವಳಿಮಂಗಳೂರಿನಲ್ಲಿ ನೈತಿಕ ಪೊಲೀಸ್ ಗಿರಿ ಪ್ರಕರಣ:ಹಲ್ಲೆಗೊಳಗಾದ ಯುವಕನಿಂದ ಪೊಲೀಸ್ ದೂರು ದಾಖಲು

ಮಂಗಳೂರಿನಲ್ಲಿ ನೈತಿಕ ಪೊಲೀಸ್ ಗಿರಿ ಪ್ರಕರಣ:ಹಲ್ಲೆಗೊಳಗಾದ ಯುವಕನಿಂದ ಪೊಲೀಸ್ ದೂರು ದಾಖಲು

- Advertisement -
- Advertisement -

ಮಂಗಳೂರು: ಮಂಗಳೂರಿನಲ್ಲಿ ಮತ್ತೊಂದು ನೈತಿಕ ಪೊಲೀಸ್ ಗಿರಿ ಪ್ರಕರಣದ ಬಗ್ಗೆ ಪೊಲೀಸ್ ದೂರು ದಾಖಲಾಗಿದೆ.ಮಂಗಳೂರಿನ ನಂತೂರು ಸರ್ಕಲ್ ಬಳಿ ನಿನ್ನೆ ಘಟನೆ ನಡೆದಿದೆ.

ಕಾರ್ಕಳದಿಂದ ಬಸ್ ನಲ್ಲಿ ಬರುತ್ತಿದ್ದ ಯುವಕ ಮತ್ತು ಯುವತಿಗೆ ಭಜರಂಗದಳ ಕಾರ್ಯಕರ್ತರು ಥಳಿಸಿದ್ದಾರೆ ಎಂದು ಹೇಳಲಾಗಿದೆ.ಅನ್ಯಕೋಮಿನ ಯುವಕನ ಜೊತೆ ಯುವತಿ ಇದ್ದ ಕಾರಣ ಥಳಿಸಲಾಗಿದೆ ಎನ್ನಲಾಗಿದೆ.

ಹಲ್ಲೆಗೊಳಗಾದ ಯುವಕ ಕದ್ರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾನೆ.

- Advertisement -

Latest News

error: Content is protected !!