Monday, June 8, 2026
Homeಕರಾವಳಿಮಂಗಳೂರುಬಂಟ್ವಾಳ; ಶಾಲಾ ಶಿಕ್ಷಕರೊಬ್ಬರಿಂದ 10ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ

ಬಂಟ್ವಾಳ; ಶಾಲಾ ಶಿಕ್ಷಕರೊಬ್ಬರಿಂದ 10ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ

- Advertisement -
- Advertisement -

ಬಂಟ್ವಾಳ; ಶಾಲಾ ಶಿಕ್ಷಕರೊಬ್ಬರು 10ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಬಂಟ್ವಾಳ ತಾಲೂಕಿನ ವಿಟ್ಲದಲ್ಲಿ ವೀರಕಂಬ ವ್ಯಾಪ್ತಿಯಲ್ಲಿ ಕೇಳಿ ಬಂದಿದೆ.

ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ಪಡೆದಿರುವ ಶಿಕ್ಷಕ ಶಾಲೆಯ 10ಕ್ಕೂ ಹೆಚ್ಚು ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಆರೋಪ ಕೇಳಿ ಬಂದ ಹಿನ್ನೆಲೆ ಜಿಲ್ಲಾ ಮಕ್ಕಳ ರಕ್ಷಣ ಘಟಕ ತನಿಖೆ ಕೈಗೊಂಡಿದೆ.

ಅಲ್ಲದೇ ಇದೇ ಶಿಕ್ಷಕ ಈ ಹಿಂದೆಯೂ ಕರೋಪಾಡಿ ಗ್ರಾಮದಲ್ಲಿ ಶಿಕ್ಷಕನಾಗಿದ್ದಾಗ ಠಾಣೆಗೆ ದೂರು ನೀಡಲಾಗಿತ್ತು. ಆಮೇಲೆ ಈತನನ್ನು ಬೇರೆಡೆಗೆ ವರ್ಗಾಯಿಸಿ, ವಿಷಯ ಮುಚ್ಚಿ ಹಾಕಲಾಗಿತ್ತು ಎಂದು ಆರೋಪಿಸಲಾಗಿದೆ.

- Advertisement -

Latest News

error: Content is protected !!