Thursday, June 25, 2026
Homeಕರಾವಳಿಸುರತ್ಕಲ್:‌ ಸರ್ಕಾರಿ ಬಸ್‌ಗೆ ಖಾಸಗಿ ಬಸ್‌ ಡಿಕ್ಕಿ: 30 ಕ್ಕೂ ಅಧಿಕ ಮಂದಿ ಪ್ರಯಾಣಿಕರಿಗೆ ಗಾಯ

ಸುರತ್ಕಲ್:‌ ಸರ್ಕಾರಿ ಬಸ್‌ಗೆ ಖಾಸಗಿ ಬಸ್‌ ಡಿಕ್ಕಿ: 30 ಕ್ಕೂ ಅಧಿಕ ಮಂದಿ ಪ್ರಯಾಣಿಕರಿಗೆ ಗಾಯ

- Advertisement -
- Advertisement -

ಸುರತ್ಕಲ್: ಸರ್ಕಾರಿ ಬಸ್ ಗೆ ಖಾಸಗಿ ಬಸ್‌ ಡಿಕ್ಕಿ ಹೊಡೆದು 30 ಕ್ಕೂ ಅಧಿಕ ಮಂದಿ ಪ್ರಯಾಣಿಕರು ಗಾಯಗೊಂಡ ಘಟನೆ ಮುಕ್ಕದಲ್ಲಿ ನಡೆದಿದೆ.

ಗಾಯಾಳುಗಳನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಖಾಸಗಿ ಬಸ್‌ ಚಾಲಕನ ನಿಯಂತ್ರಣ ತಪ್ಪಿ ಎದುರಿಗಿದ್ದ ಸರ್ಕಾರಿ ಬಸ್‌ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

- Advertisement -

Latest News

error: Content is protected !!