Sunday, June 7, 2026
Homeಚಿಕ್ಕಮಗಳೂರುಮೂಡಿಗೆರೆ: ಕಾಫಿ ತೋಟದಲ್ಲಿ ಬೀಡು ಬಿಟ್ಟ ಕಾಡಾನೆಗಳು!!

ಮೂಡಿಗೆರೆ: ಕಾಫಿ ತೋಟದಲ್ಲಿ ಬೀಡು ಬಿಟ್ಟ ಕಾಡಾನೆಗಳು!!

- Advertisement -
- Advertisement -

ಮೂಡಿಗೆರೆ: ಮೂಡಿಗೆರೆ ತಾಲೂಕಿನ ಚಂದ್ರಾಪುರ ಎಸ್ಟೇಟ್ ನಲ್ಲಿ ಸುಮ್ಮಾರು 10 ಕ್ಕಿಂತಲೂ ಹೆಚ್ಚು ಕಾಡಾನೆಗಳ ಹಿಂಡು ಬೀಡು ಬಿಟ್ಟಿದೆ.

ಎಸ್ಟೇಟ್ ನಲ್ಲಿ ಕಾಡಾನೆಗಳು ಜೊತೆಗೆ ಮರಿ ಆನೆಗಳು ತಿರುಗಾಡುತ್ತಿರುವ ವಿಡಿಯೋ ವೈರಲ್ ಆಗಿದ್ದು, ಗ್ರಾಮಸ್ಥರ ಆತಂಕಕ್ಕೆ ಕಾರಣವಾಗಿದೆ. ಕಾಡಾನೆಗಳು ಕಾಫಿ ತೋಟದಲ್ಲಿ ಅತ್ತಿತ್ತ ತಿರುಗಾಡುತ್ತಿರುವ ದೃಶ್ಯ ವಿಡಿಯೋದಲ್ಲಿ ಸೆರೆಯಾಗಿದೆ.ಕಾಡಾನೆಗಳನ್ನೂ ಓಡಿಸಲು ಅರಣ್ಯ ಇಲಾಖೆ ಹರಸಾಹಾಸ ಪಡುತ್ತಿದೆ.

- Advertisement -

Latest News

error: Content is protected !!