Sunday, June 29, 2025
Homeಕರಾವಳಿಮಂಗಳೂರುಫೆಂಗಲ್ ಚಂಡಮಾರುತದ ಎಫೆಕ್ಟ್ ; ಕೊಚ್ಚಿ ಹೋದ ಮಂಗಳೂರಿನ ಬಂದರಿನಲ್ಲಿದ್ದ ಹತ್ತಕ್ಕೂ ಹೆಚ್ಚು ಮೀನುಗಾರಿಕಾ ಬೋಟ್...

ಫೆಂಗಲ್ ಚಂಡಮಾರುತದ ಎಫೆಕ್ಟ್ ; ಕೊಚ್ಚಿ ಹೋದ ಮಂಗಳೂರಿನ ಬಂದರಿನಲ್ಲಿದ್ದ ಹತ್ತಕ್ಕೂ ಹೆಚ್ಚು ಮೀನುಗಾರಿಕಾ ಬೋಟ್ ಗಳು

spot_img
- Advertisement -
- Advertisement -

ಮಂಗಳೂರು : ಕರಾವಳಿಯಲ್ಲಿ  ಫೆಂಗಲ್ ಚಂಡಮಾರುತದ ಎಫೆಕ್ಟ್ ಜೋರಾಗಿದೆ. ಮಂಗಳೂರಿನ ಬಂದರಿನಲ್ಲಿ ಇದಂತಹ ಸುಮಾರು ಹತ್ತಕ್ಕೂ ಹೆಚ್ಚು ಮೀನುಗಾರಿಕಾ ಬೋಟ್ ಗಳು ಸಮುದ್ರದಲ್ಲಿ ಕೊಚ್ಚಿ ಹೋಗಿವೆ.

ಮಂಗಳೂರಿನ ಬಂದರಿನಲ್ಲಿ ಲಂಗರು ಹಾಕಿದ್ದ, ಮೀನುಗಳಿಗಾಗಿ ಬಲೆ ಬೀಸುವ ದೋಣಿಗಳು ಕೊಚ್ಚಿ ಹೋಗಿದ್ದು, ಮಂಗಳೂರಿನಲ್ಲಿ ಮೀನುಗಾರಿಕೆ ಹಲವು ಬೋಟ್ ಗಳು ಸಹ ಕೊಚ್ಚಿ ಹೋಗಿವೆ.

- Advertisement -
spot_img

Latest News

error: Content is protected !!