- Advertisement -
- Advertisement -
ಮಂಗಳೂರು : ಕರಾವಳಿಯಲ್ಲಿ ಫೆಂಗಲ್ ಚಂಡಮಾರುತದ ಎಫೆಕ್ಟ್ ಜೋರಾಗಿದೆ. ಮಂಗಳೂರಿನ ಬಂದರಿನಲ್ಲಿ ಇದಂತಹ ಸುಮಾರು ಹತ್ತಕ್ಕೂ ಹೆಚ್ಚು ಮೀನುಗಾರಿಕಾ ಬೋಟ್ ಗಳು ಸಮುದ್ರದಲ್ಲಿ ಕೊಚ್ಚಿ ಹೋಗಿವೆ.
ಮಂಗಳೂರಿನ ಬಂದರಿನಲ್ಲಿ ಲಂಗರು ಹಾಕಿದ್ದ, ಮೀನುಗಳಿಗಾಗಿ ಬಲೆ ಬೀಸುವ ದೋಣಿಗಳು ಕೊಚ್ಚಿ ಹೋಗಿದ್ದು, ಮಂಗಳೂರಿನಲ್ಲಿ ಮೀನುಗಾರಿಕೆ ಹಲವು ಬೋಟ್ ಗಳು ಸಹ ಕೊಚ್ಚಿ ಹೋಗಿವೆ.
- Advertisement -