- Advertisement -
![]()
- Advertisement -
ಮಂಗಳೂರು : 4 ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ ಹಾಗೂ ಕಳೆದ ಒಂದು ವರ್ಷದಿಂದ
ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿ ಮುನೀರ್ @ ಅಣ್ಣ ಮುನೀರ್(48), ಎಂಬಾತನನ್ನು ಮಂಗಳೂರು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡು ಮುಂದಿನ ಕ್ರಮಕ್ಕಾಗಿ ಕಾವೂರು ಪೊಲೀಸ್ ಠಾಣೆಗೆ ಹಸ್ತಾಂತರಿಸಿದ್ದಾರೆ,
ಈತನು ಈ ಹಿಂದೆ ಮಂಗಳೂರು ನಗರದ ಕಾವೂರು, ಮಂಗಳೂರು ಗ್ರಾಮಾಂತರ, ಪಣಂಬೂರು ಹಾಗೂ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಕಳವು, ಕೊಲೆಗೆ ಯತ್ನ, ದರೋಡೆಗೆ ಯತ್ನ ವಂಚನೆ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಈತನು ನ್ಯಾಯಾಲಯದಿಂದ ಜಾಮೀನಿನಲ್ಲಿ ಬಿಡುಗಡೆಗೊಂಡ ಬಳಿಕ ನ್ಯಾಯಾಲಯಕ್ಕೆ ವಿಚಾರಣೆ ಸಮಯ ಹಾಜರಾಗದೇ ತಲೆಮರೆಸಿಕೊಂಡಿದ್ದನು.
- Advertisement -


