Sunday, June 7, 2026
Homeಕರಾವಳಿಕಾಸರಗೋಡುಕಾಸರಗೋಡು: 20ಕ್ಕೂ ಹೆಚ್ಚು ಕೇಸ್ ಗಳಲ್ಲಿ ಬೇಕಾಗಿದ್ದ ಆರೋಪಿ, ಕೋರ್ಟ್ ಗೆ  ಹಾಜರುಪಡಿಸುವ ವೇಳೆ ಪರಾರಿ

ಕಾಸರಗೋಡು: 20ಕ್ಕೂ ಹೆಚ್ಚು ಕೇಸ್ ಗಳಲ್ಲಿ ಬೇಕಾಗಿದ್ದ ಆರೋಪಿ, ಕೋರ್ಟ್ ಗೆ  ಹಾಜರುಪಡಿಸುವ ವೇಳೆ ಪರಾರಿ

- Advertisement -
- Advertisement -

ಕಾಸರಗೋಡು: 20 ಕ್ಕೂ ಅಧಿಕ ಪ್ರಕರಣಗಳಲ್ಲಿ ಬೇಕಾಗಿದ್ದ ಆರೋಪಿಯೋರ್ವ ಕೋರ್ಟ್ ಗೆ ಹಾಜರುಪಡಿಸಲು ಕರೆ ತಂದಾಗ ಪೊಲೀಸರ ಕಣ್ತಪ್ಪಿಸಿ ಪರಾರಿಯಾಗಿರುವ ಘಟನೆ ಕಾಸರಗೋಡಿವ ವಿದ್ಯಾನಗರದಲ್ಲಿ ನಡೆದಿದೆ.

ಆಲಂಪಾಡಿಯ ಆಮಿರಲಿ ಪೊಲೀಸರಿಂದ ತಪ್ಪಿಸಿಕೊಂಡು ಪರಾರಿಯಾದ ಆರೋಪಿ.  ಆರೋಪಿಯನ್ನು ಕಣ್ಣೂರು ಸೆಂಟ್ರಲ್ ಜೈಲಿನಿಂದ ಕಾಸರಗೋಡು ನ್ಯಾಯಾಲಯಕ್ಕೆ ಹಾಜರುಪಡಿಸಲು ಕರೆತರುತ್ತಿದ್ದಾಗ ಈತ ವಿದ್ಯಾನಗರ ಜಂಕ್ಷನ್ ಬಳಿ ತಪ್ಪಿಸಿಕೊಂಡು ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಇದೀಗ ಆರೋಪಿಯ ಪತ್ತೆಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.

- Advertisement -

Latest News

error: Content is protected !!