Sunday, June 7, 2026
Homeಕರಾವಳಿಕಾಸರಗೋಡುಕಾಸರಗೋಡು; ಅನುಮಾನಾಸ್ಪದ ರೀತಿಯಲ್ಲಿ ತಾಯಿ ಮತ್ತು ಮಗಳ ಮೃತದೇಹ ಪತ್ತೆ

ಕಾಸರಗೋಡು; ಅನುಮಾನಾಸ್ಪದ ರೀತಿಯಲ್ಲಿ ತಾಯಿ ಮತ್ತು ಮಗಳ ಮೃತದೇಹ ಪತ್ತೆ

- Advertisement -
- Advertisement -

ಕಾಸರಗೋಡು;  ಅನುಮಾನಾಸ್ಪದ ರೀತಿಯಲ್ಲಿ ತಾಯಿ ಮತ್ತು ಮಗಳ ಮೃತದೇಹ ಪತ್ತೆಯಾಗಿರುವ ಘಟನೆ ಕಾಸರಗೋಡಿನ ಬೇಡಡ್ಕ ಕುಂಡಂಗುಯಿಯಲ್ಲಿ ನಡೆದಿದೆ.

ಕುಂಡಂಗುಯಿ ಚಂದ್ರ ಎಂಬವರ ಪತ್ನಿ ನಾರಾಯಣಿ (46) ಮತ್ತು ಪುತ್ರಿ ಶ್ರೀನಂದಾ (12)ಮೃತದೇಹ ಅನುಮಾನಸ್ಪದವಾಗಿ ಪತ್ತೆಯಾಗಿದೆ. ನಾರಾಯಣಿರವರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರೆ, ಮಗಳು ಶ್ರೀನಂದಾಳ ಮೃತದೇಹ ಮನೆಯ ಕೋಣೆಯಲ್ಲಿ ಪತ್ತೆಯಾಗಿದೆ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

- Advertisement -

Latest News

error: Content is protected !!