- Advertisement -
- Advertisement -
ಕುಂದಾಪುರ: ಶಾಲಿನಿ ಹಾಗೂ ಅವರ ಮಗ ಉಲ್ಲಾಸ್ ಮನೆಯಿಂದ ಇಬ್ಬರೂ ನಾಪತ್ತೆಯಾದ ಘಟನೆ ನಡೆದಿದೆ.
ಇವರಿಬ್ಬರೂ ಮನೆಯಲ್ಲಿ ಇಲ್ಲದೇ ಇರುವುದನ್ನು ನೋಡಿದ ಶಾಲಿನಿ ಅವರ ಗಂಡ ಉದಯ ಅವರು ಮನೆ ಅಕ್ಕಪಕ್ಕ ಹುಡುಕಾಡಿದ್ದಾರೆ. ಆದರೆ ಅವರ ಸುಳಿವು ಎಲ್ಲೂ ಪತ್ತೆಯಾಗಿಲ್ಲ.
ಈ ಬಗ್ಗೆ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ .
- Advertisement -