Tuesday, April 23, 2024
Homeಕರಾವಳಿಉಡುಪಿಉಡುಪಿ:ತಾಯಿ ಮಗು ನಾಪತ್ತೆ

ಉಡುಪಿ:ತಾಯಿ ಮಗು ನಾಪತ್ತೆ

spot_img
- Advertisement -
- Advertisement -

ಉಡುಪಿ: ಕಾಪು ತಾಲೂಕು ಮಲ್ಲಾರು ಗ್ರಾಮದ ಕೊಂಬುಗುಡ್ಡೆ ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸದ್ದ ಮುತ್ತವ್ವ (26) ಎಂಬ ಮಹಿಳೆಯು ತನ್ನ 2 ವರ್ಷ 6 ತಿಂಗಳ ಮಗು ಗಂಗಾನೊಂದಿಗೆ ಡಿಸೆಂಬರ್ 25ರಿಂದ ನಾಪತ್ತೆಯಾಗಿದ್ದಾರೆ.ಮುತ್ತವ್ವ ಅವರು 4 ಅಡಿ 5 ಇಂಚು ಎತ್ತರ, ಗೋಧಿ ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ.

ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕಾಪು ಪೊಲೀಸ್ ಠಾಣೆ ದೂ.ಸಂಖ್ಯೆ: 0820-2551033, ಮೊ.ನಂ: 9480805449, ಉಡುಪಿ ಪೊಲೀಸ್ ವೃತ್ತ ನಿರೀಕ್ಷಕರ ಕಚೇರಿ ದೂ.ಸಂಖ್ಯೆ: 0820-2520333, ಮೊ.ನಂ: 9480805431, ಜಿಲ್ಲಾ ನಿಸ್ತಂತು ಘಟಕ ದೂ.ಸಂಖ್ಯೆ:0820-2526444 ಅನ್ನು ಸಂಪರ್ಕಿಸಬಹುದು ಎಂದು ಕಾಪು ಪೊಲೀಸ್ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

- Advertisement -
spot_img

Latest News

error: Content is protected !!