Wednesday, May 8, 2024
Homeತಾಜಾ ಸುದ್ದಿ5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆಮೌಲ್ಯಾಂಕನದ ಮಾದರಿ ಪ್ರಶ್ನೆ ಪತ್ರಿಕೆ ಬಿಡುಗಡೆ

5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆಮೌಲ್ಯಾಂಕನದ ಮಾದರಿ ಪ್ರಶ್ನೆ ಪತ್ರಿಕೆ ಬಿಡುಗಡೆ

spot_img
- Advertisement -
- Advertisement -

ಬೆಂಗಳೂರು : 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಮೌಲ್ಯಾಂಕನ’ದ ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಬಿಡುಗಡೆ ಮಾಡಲಾಗಿದೆ. KSEAB ವೆಬ್ ಸೈಟ್ ನಲ್ಲಿ ಈ ಪ್ರಶ್ನೆ ಪತ್ರಿಕೆಯನ್ನು ಬಿಡುಗಡೆಗೊಳಿಸಲಾಗಿದೆ.

5 ಮತ್ತು 8ನೇ ತರಗತಿಯ ವಿದ್ಯಾರ್ಥಿಗಳ  ಮೌಲ್ಯಾಂಕನ’ದ ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ವೆಬ್ಸೈಟ್ನಲ್ಲಿ ಬಿಡುಗಡೆ ಮಾಡಿದ್ದು, ವಿದ್ಯಾರ್ಥಿಗಳು ಅಧಿಕೃತ ವೆಬ್ ಸೈಟ್ ಮೂಲಕ ಪ್ರಶ್ನೆ ಪತ್ರಿಕೆ ವೀಕ್ಷಿಸಬಹುದಾಗಿದೆ.

- Advertisement -
spot_img

Latest News

error: Content is protected !!