Thursday, June 4, 2026
Homeಕರಾವಳಿಪುತ್ತೂರು: ಆ ಮನುಷ್ಯನಿಗೆ ಅವನ ರಕ್ತಾನೇ ಗೊತ್ತಿಲ್ಲ: ಅಂಥವರಿಗೆಲ್ಲ ಹಿಂದುತ್ವ ಬೇಡ: ಸಿದ್ದರಾಮಯ್ಯ ವಿರುದ್ಧ ಸಂಸದ...

ಪುತ್ತೂರು: ಆ ಮನುಷ್ಯನಿಗೆ ಅವನ ರಕ್ತಾನೇ ಗೊತ್ತಿಲ್ಲ: ಅಂಥವರಿಗೆಲ್ಲ ಹಿಂದುತ್ವ ಬೇಡ: ಸಿದ್ದರಾಮಯ್ಯ ವಿರುದ್ಧ ಸಂಸದ ಅನಂತ್ ಕುಮಾರ್ ಹೆಗಡೆ ವಾಗ್ದಾಳಿ

- Advertisement -
- Advertisement -

ಮಂಗಳೂರು: ನಾನು ಹಿಂದೂ. ಆದರೆ ನನಗೆ ಹಿಂದುತ್ವ ಬೇಕಿಲ್ಲ ಅಂತ ಹೇಳಿಕೆ ನೀಡಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಸಂಸದ ಅನಂತ್‌ ಕುಮಾರ್‌ ಹೆಗಡೆ ಕಿಡಿಕಾರಿದ್ದಾರೆ.

ಪುತ್ತೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು ನಮ್ಮ ದೇಶದಲ್ಲಿ ಕೆಲವರು ಹಿಂದುತ್ವದ ಬಗ್ಗೆ ಚರ್ಚೆ ಮಾಡ್ತಾರೆ. ನಾನು ಹಿಂದೂ, ಆದರೆ ನನಗೆ ಹಿಂದುತ್ವ ಬೇಕಿಲ್ಲ ಅಂತಾರೆ. ಅಬ್ಬಬ್ಬ ಆ ಮನುಷ್ಯನಿಗೆ ಅವನ ರಕ್ತಾನೇ ಗೊತ್ತಿಲ್ಲ. ಅಂಥವರಿಗೆಲ್ಲ ಹಿಂದುತ್ವ ಬೇಡ ಎಂದು ಪರೋಕ್ಷವಾಗಿ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಸಂಸದ ಅನಂತ್ ಕುಮಾರ್ ಹೆಗಡೆ ವಾಗ್ದಾಳಿ ನಡೆಸಿದ್ದಾರೆ.

- Advertisement -

Latest News

error: Content is protected !!