Saturday, May 11, 2024
Homeಕರಾವಳಿವೇಣೂರಿನ ಗೊಮ್ಮಟೇಶ್ವರ ಸ್ವಾಮಿಯ ಮಹಾಮಸ್ತಕಾಭಿಷೇಕಕ್ಕೆ ರಾಜ್ಯಪಾಲರಿಗೆ ಆಹ್ವಾನ

ವೇಣೂರಿನ ಗೊಮ್ಮಟೇಶ್ವರ ಸ್ವಾಮಿಯ ಮಹಾಮಸ್ತಕಾಭಿಷೇಕಕ್ಕೆ ರಾಜ್ಯಪಾಲರಿಗೆ ಆಹ್ವಾನ

spot_img
- Advertisement -
- Advertisement -

ಬೆಂಗಳೂರು; ವೇಣೂರಿನಲ್ಲಿ ಫೆಬ್ರವರಿ-ಮಾರ್ಚ್ ತಿಂಗಳಿನಲ್ಲಿ ನಡೆಯಲಿರುವ ಗೊಮ್ಮಟೇಶ್ವರ ಸ್ವಾಮಿಯ ಮಹಾಮಸ್ತಕಾಭಿಷೇಕಕ್ಕೆ ರಾಜ್ಯಪಾಲರಿಗೆ ಆಹ್ವಾನ ನೀಡಲಾಯ್ತು.

ರಾಜಭವನದಲ್ಲಿ ‌ಇಂದು ದಕ್ಷಿಣ ಕನ್ನಡ ಸಂಸದ ನಳೀನ್ ಕುಮಾರ್ ಕಟೀಲ್, ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿ ಕಾರ್ಯಕ್ರಮಕ್ಕೆ ಆಹ್ವಾನಿಸಿದ್ರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, ಮಹಾಮಸ್ತಕಾಭಿಷೇಕ ಸಮಿತಿಯ ಕಾರ್ಯಾಧ್ಯಕ್ಷ  ಪದ್ಮಪ್ರಸಾದ್ ಅಜಿಲ ಮತ್ತು  ಕಾರ್ಯದರ್ಶಿ ಪ್ರವೀಣ್ ಕುಮಾರ್ ಇಂದ್ರ ಉಪಸ್ಥಿತಿದ್ದರು.

- Advertisement -
spot_img

Latest News

error: Content is protected !!