Wednesday, September 30, 2026
Homeಕರಾವಳಿಮಂಗಳೂರುಮಾಜಿ ಶಾಸಕ ಕೆ. ಪ್ರಭಾಕರ ಬಂಗೇರ ನಿವಾಸಕ್ಕೆ ಸಂಸದ ಬ್ರಿಜೇಶ್ ಚೌಟ, ಶಾಸಕ ಹರೀಶ್ ಪೂಂಜ...

ಮಾಜಿ ಶಾಸಕ ಕೆ. ಪ್ರಭಾಕರ ಬಂಗೇರ ನಿವಾಸಕ್ಕೆ ಸಂಸದ ಬ್ರಿಜೇಶ್ ಚೌಟ, ಶಾಸಕ ಹರೀಶ್ ಪೂಂಜ ಭೇಟಿ: ಆರೋಗ್ಯ ವಿಚಾರಣೆ

- Advertisement -
- Advertisement -

ಬೆಳ್ತಂಗಡಿ : ಬಿಜೆಪಿ ಹಿರಿಯ ಮುಖಂಡರು ಮಾಜಿ ಶಾಸಕರಾದ ಪ್ರಭಾಕರ ಬಂಗೇರ ಅವರ ಮನೆಗೆ ಭೇಟಿ ನೀಡಿದ ಸಂಸದರಾದ ಕ್ಯಾ.ಬ್ರಿಜೇಶ್ ಚೌಟ ಹಾಗೂ ಶಾಸಕರಾದ ಹರೀಶ್ ಪೂಂಜಾ

ಬೆಳ್ತಂಗಡಿ : ಭಾರತೀಯ ಜನತಾ ಪಕ್ಷದ ಹಿರಿಯ ಮುಖಂಡರು ಮಾಜಿ ಶಾಸಕರಾದ ಪ್ರಭಾಕರ ಬಂಗೇರ ಅವರ ಮನೆಗೆ ಸಂಸದರಾದ ಕ್ಯಾ. ಬ್ರಿಜೇಶ್ ಚೌಟ ಹಾಗೂ ಶಾಸಕರಾದ ಹರೀಶ್ ಪೂಂಜಾರವರು ಸೆ.30 ರಂದು ಭೇಟಿ ನೀಡಿ ಅರೋಗ್ಯ ವಿಚಾರಿಸಿ, ಕುಶಲೋಪರಿಚಾರಿ ಮಾತುಕತೆ, ಸಲಹೆ ಸೂಚನೆ ಪಡೆದರು.

ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಸಹ ಪ್ರಭಾರಿಗಳಾದ ಜಯಂತ್ ಕೋಟ್ಯಾನ್ ಮರೋಡಿ,ಬಿಜೆಪಿ ಬೆಳ್ತಂಗಡಿ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಪ್ರಶಾಂತ್ ಪಾರೆಂಕಿ,ಜಯಾನಂದ ಗೌಡ ಪ್ರಜ್ವಲ್, ಮಂಡಲ ಕಾರ್ಯದರ್ಶಿ ಸುಂದರ ಹೆಗ್ಡೆ,ಮಂಡಲ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ವಿನೀತ್ ಕೋಟ್ಯಾನ್ ಸಾವ್ಯ, ಮಂಡಲ ಸಾಮಾಜಿಕ ಜಾಲತಾಣ ಪ್ರಕೋಷ್ಠ ಸದಸ್ಯರಾದ ರಾಜೇಶ್ ಆರಂಬೋಡಿ, ಹಾಗೂ ಇನ್ನಿತರ ಪ್ರಮುಖರು ಉಪಸ್ಥಿತರಿದ್ದರು.

- Advertisement -

Latest News

error: Content is protected !!