Wednesday, June 3, 2026
Homeಕರಾವಳಿಉಡುಪಿಬೆಂಗಳೂರಿನಲ್ಲಿ ಡಿ.ವಿ. ಸದಾನಂದ ಗೌಡ ಹುಟ್ಟುಹಬ್ಬ ಆಚರಣೆ

ಬೆಂಗಳೂರಿನಲ್ಲಿ ಡಿ.ವಿ. ಸದಾನಂದ ಗೌಡ ಹುಟ್ಟುಹಬ್ಬ ಆಚರಣೆ

- Advertisement -
- Advertisement -

ಬೆಂಗಳೂರು: ಮಾಜಿ ಸಿಎಂ ಮತ್ತು ಸಂಸದ ಡಿ.ವಿ. ಸದಾನಂದ ಗೌಡ ಇಂದು ತಮ್ಮ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಬೆಂಗಳೂರಿನ ಸಂಜಯನಗರದಲ್ಲಿರುವ ತಮ್ಮ ನಿವಾಸ ಸದಾಸ್ಮಿತದಲ್ಲಿ ಡಿವಿಎಸ್ ನಿವಾಸದಲ್ಲಿ ಹುಟ್ಟುಹಬ್ಬ ಆಚರಣೆ ಮಾಡಿಕೊಂಡಿದ್ದಾರೆ

ಸಚಿವ ಎಸ್.ಟಿ. ಸೋಮಶೇಖರ್, ವಿಧಾನ ಪರಿಷತ್ ಸರ್ಕಾರಿ ಮುಖ್ಯ ಸಚೇತಕ ವೈ.ಎ. ನಾರಾಯಣ ಸ್ವಾಮಿ ಸೇರಿದಂತೆ ಬಿಜೆಪಿ ಮುಖಂಡರು, ಕಾರ್ಯಕರ್ತರು ಸದಾನಂದ ಗೌಡರಿಗೆ ಶುಭಕೋರಿದರು.

ಬಿಜೆಪಿ ಕಾರ್ಯಕರ್ತರು ಬೃಹತ್ ಸೇಬಿನ ಹಾರ ಹಾಕಿ ಹುಟ್ಟುಹಬ್ಬದ ಶುಭಾಶಯ ಕೋರಿದ್ದು, ಡಿವಿಎಸ್ ಪತ್ನಿ ಡಾಟಿ, ಪುತ್ರ ಕೌಶಿಕ್ ಸೇರಿದಂತಡ
ಕುಟುಂಬ ಸದಸ್ಯರು ಭಾಗಿಯಾಗಿದ್ದರು.

- Advertisement -

Latest News

error: Content is protected !!