Tuesday, June 9, 2026
Homeಕರಾವಳಿಉಡುಪಿಸಂತೆಕಟ್ಟೆ ರಾಷ್ಟ್ರೀಯ ಹೆದ್ದಾರಿ 66ರ ನೂತನ ಮೇಲ್ಸೇತುವೆಯನ್ನು ಉದ್ಘಾಟಿಸಿದ ಸಂಸದ ಕೋಟಾ ಶ್ರೀನಿವಾಸ್ ಪೂಜಾರಿ

ಸಂತೆಕಟ್ಟೆ ರಾಷ್ಟ್ರೀಯ ಹೆದ್ದಾರಿ 66ರ ನೂತನ ಮೇಲ್ಸೇತುವೆಯನ್ನು ಉದ್ಘಾಟಿಸಿದ ಸಂಸದ ಕೋಟಾ ಶ್ರೀನಿವಾಸ್ ಪೂಜಾರಿ

- Advertisement -
- Advertisement -

ಉಡುಪಿ: ಸಂತೆಕಟ್ಟೆ ರಾಷ್ಟ್ರೀಯ ಹೆದ್ದಾರಿ 66ರ ನೂತನ ಮೇಲ್ಸೇತುವೆಯನ್ನು ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಅವರು ಉದ್ಘಾಟಿಸಿದರು.

ಈ ವೇಳೆ ಮಾತನಾಡಿದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು, ಕಾಮಗಾರಿಯ ವೇಳೆ ಭೂಗರ್ಭದಲ್ಲಿ ಬಂಡೆ ಸಿಕ್ಕಿದ್ದರಿಂದ ನಿರ್ಮಾಣ ಕಾರ್ಯದಲ್ಲಿ ವಿಳಂಬ ಉಂಟಾಯಿತು. ತಾಂತ್ರಿಕ ಸವಾಲುಗಳನ್ನು ಎದುರಿಸಿ ಕಾಮಗಾರಿಯನ್ನು ಪೂರ್ಣಗೊಳಿಸಲಾಗಿದೆ. ಈ ಯೋಜನೆ ಬಗ್ಗೆ ಸಾರ್ವಜನಿಕರು ನೀಡಿದ ಸಲಹೆಗಳು, ಸೂಚನೆಗಳು ಹಾಗೂ ಟೀಕೆಗಳಿಗೂ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು.

- Advertisement -

Latest News

error: Content is protected !!