Friday, June 5, 2026
Homeಉತ್ತರ ಕನ್ನಡಶಾಸಕ ಸ್ಥಾನಕ್ಕೆ ಎಂಪಿ ಕುಮಾರಸ್ವಾಮಿ ರಾಜೀನಾಮೆ

ಶಾಸಕ ಸ್ಥಾನಕ್ಕೆ ಎಂಪಿ ಕುಮಾರಸ್ವಾಮಿ ರಾಜೀನಾಮೆ

- Advertisement -
- Advertisement -

ಶಿರಸಿ: ವಿಧಾನಸಭೆ ಚುನಾವಣೆಗೆ ಟಿಕೆಟ್‌ ಕೈತಪ್ಪಿದ ಹಿನ್ನೆಲೆಯಲ್ಲಿ ಮೂಡಿಗೆರೆ ಶಾಸಕ ಎಂಪಿ ಕುಮಾರಸ್ವಾಮಿ ಅವರು ಇಂದು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಶಿರಸಿಯಲ್ಲಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ಭೇಟಿಯಾಗಿ ರಾಜೀನಾಮೆ ಸಲ್ಲಿಸಿದ್ದಾರೆ. ಮೂಡಿಗೆರೆ ಬಿಜೆಪಿ ಟಿಕೆಟ್‌ ದೀಪಕ್ ದೊಡ್ಡಯ್ಯಗೆ ಒಲಿದಿದೆ. ಇದೇ ವಿಚಾರವಾಗಿ ಅಸಮಾಧಾನಗೊಂಡ ಕುಮಾರಸ್ವಾಮಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

- Advertisement -

Latest News

error: Content is protected !!