Sunday, June 7, 2026
Homeತಾಜಾ ಸುದ್ದಿಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ಅವರಿಗೆ ಕೊರೊನಾ ಪಾಸಿಟಿವ್

ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ಅವರಿಗೆ ಕೊರೊನಾ ಪಾಸಿಟಿವ್

- Advertisement -
- Advertisement -

ಮಂಗಳೂರು : ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ.

ಈ ಬಗ್ಗೆ ಟ್ವೀಟ್ ಮಾಡಿ ನಳಿನ್ ಕುಮಾರ್ ಕಟೀಲ್ ಅವರು ಮಾಹಿತಿ ನೀಡಿದ್ದಾರೆ. “ನಾನು COVID19 ಪರೀಕ್ಷೆಗೆ ಒಳಗಾಗಿದ್ದು ವರದಿಯಲ್ಲಿ ಪಾಸಿಟಿವ್ ಎಂದು ಬಂದಿದೆ. ರೋಗಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆಯ ಮೇರೆಗೆ ಆಸ್ಪತ್ರೆಗೆ ದಾಖಲಾಗಿದ್ದೇನೆ. ನಿಮ್ಮ ಶುಭಾಶಯಗಳು ಮತ್ತು ಆಶೀರ್ವಾದಗಳೊಂದಿಗೆ ಶೀಘ್ರದಲ್ಲೇ ಹಿಂತಿರುಗುವ ವಿಶ್ವಾಸವಿದೆ. ನನ್ನೊಂದಿಗೆ ಸಂಪರ್ಕಕ್ಕೆ ಬಂದ ಎಲ್ಲರೂ ಜಾಗರೂಕರಾಗಿರಿ ಎಂದು ಮನವಿ ಮಾಡುತ್ತೇನೆ,” ಎಂದು ಅವರು ಹೇಳಿದ್ದಾರೆ.

 

 

:

- Advertisement -

Latest News

error: Content is protected !!